ಇಸ್ರೇಲ್, ಇರಾನ್ ಯುದ್ಧಭೀತಿ: ಚಿನ್ನ, ಬೆಳ್ಳಿ ಬೆಲೆ ಇನ್ನಷ್ಟು ಏರುವ ಸಾಧ್ಯತೆ

ಬೆಂಗಳೂರು: ವಾರಾಂತ್ಯದಲ್ಲಿ ತುಸು ತಗ್ಗಿದ್ದ ಚಿನ್ನ, ಬೆಳ್ಳಿ ಬೆಲೆ ಮತ್ತೆ ಹೆಚ್ಚುವ ಸಾಧ್ಯತೆ ಇದೆ. ಇಸ್ರೇಲ್, ಇರಾನ್ ಯುದ್ಧಭೀತಿ ಮಧ್ಯೆ ಚಿನ್ನ, ಬೆಳ್ಳಿ ಬೆಲೆಗಳಿಗೆ  ಇನ್ನಷ್ಟು ಬೇಡಿಕೆ ಹೆಚ್ಚುವ ನಿರೀಕ್ಷೆ ಇದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರುವ ಸಾಧ್ಯತೆ ಇದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರೂಪಾಯಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 66,500 ರೂ, ಚೆನ್ನೈ: 68,550 ರೂ
ಮುಂಬೈ: 66,500 ರೂ, ದೆಹಲಿ: 66,650 ರೂ, ಕೋಲ್ಕತಾ: 66,500 ರೂ, ಕೇರಳ: 66,500 ರೂ, ಅಹ್ಮದಾಬಾದ್: 66,550 ರೂ, ಜೈಪುರ್: 66,650 ರೂ, ಲಕ್ನೋ: 66,650 ರೂ, ಭುವನೇಶ್ವರ್: 66,500 ರೂ ಇದೆ.

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಮಲೇಷ್ಯಾ: 3,570 ರಿಂಗಿಟ್ (62,568 ರೂಪಾಯಿ), ದುಬೈ: 2,627.50 ಡಿರಾಮ್ (59,820 ರೂಪಾಯಿ), ಅಮೆರಿಕ: 715 ಡಾಲರ್ (59,780 ರೂಪಾಯಿ), ಸಿಂಗಾಪುರ: 994 ಸಿಂಗಾಪುರ್ ಡಾಲರ್ (61,041 ರೂಪಾಯಿ), ಕತಾರ್: 2,675 ಕತಾರಿ ರಿಯಾಲ್ (61,338 ರೂಪಾಯಿ), ಸೌದಿ ಅರೇಬಿಯಾ: 2,690 ಸೌದಿ ರಿಯಾಲ್ (59,962ರೂಪಾಯಿ), ಓಮನ್: 283.50 ಒಮಾನಿ ರಿಯಾಲ್ (61,566 ರೂಪಾಯಿ), ಕುವೇತ್: 223 ಕುವೇತಿ ದಿನಾರ್ (60,496 ರೂಪಾಯಿ) ಆಗಿದೆ.

Ashika S

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

16 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

32 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

51 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

55 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago