ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್

ಬೆಂಗಳೂರು: ರಾಜ್ಯದ ಅರ್ಚಕರಿಂದ ಬಹುದಿನದಗಳಿಂದ ಕೇಳಿ ಬರುತ್ತಿದ್ದ ಮಹತ್ವದ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಆ ಮೂಲಕ ಮುಜರಾಯಿ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಸಿಹಿ ಸುದ್ದಿಯನ್ನು ನೀಡಿದೆ.

ಅರ್ಚರು ಬಹು ವರ್ಷಗಳಿಂದ ಇದರೊಂದು ಬೇಡಿಕೆಯನ್ನು ಸರ್ಕಾರ ಮುಂದಿಡುತ್ತಾ ಬಂದಿದ್ದರು. ಅನಾರೋಗ್ಯ ಪೀಡಿತ ಅರ್ಚಕರಿಂದ ಅನುವಂಶಿಗಳಿಗೆ ಹಕ್ಕು ಹಸ್ತಾಂತರಕ್ಕೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಬೇಡಿಕೆ ಮುಂದಿಡುತ್ತಿದ್ದರು. ಸದ್ಯ ಅರ್ಚಕರ ಮನವಿಗೆ ಸ್ಪಂಧಿಸುವ ರಾಜ್ಯ ಸರ್ಕಾರ, ಅರ್ಚರಕರ ಬೇಡಿಕೆ ಗ್ರೀನ್ ಸಿಗ್ನಲ್ ನೀಡಿದೆ.

ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ ಮಾತ್ರ ಹಕ್ಕು ಹಸ್ತಾಂತರ ಮಾಡುವ ಅವಕಾಶ ನೀಡಲಾಗಿತ್ತು. ಆದರೆ ಸದ್ಯಕ್ಕೆ ನಿಯಮಕ್ಕೆ ಬದಲಾವಣೆ ತಂದಿರುವ ಸರ್ಕಾರ, ಅನಾರೋಗ್ಯ ಪೀಡಿತ ಅರ್ಚಕರಿಂದ ಅನುವಂಶಿಗಳಿಗೆ ಹಕ್ಕು ಹಸ್ತಾಂತರಕ್ಕೆ ಅನುಮತಿಯನ್ನು ನೀಡಿದೆ.

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಹೊಸ ಆದೇಶದ ಅನ್ವಯ ಅನಾರೋಗ್ಯ ಪೀಡಿತ ಅರ್ಚಕರಿಂದ ಅನುವಂಶಿಗಳಿಗೆ ಹಕ್ಕು ಹಸ್ತಾಂತರ ಮಾಡಬಹುದಾಗಿದೆ.

Ashika S

Recent Posts

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

22 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

40 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

52 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

1 hour ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

1 hour ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago