ಬೆಂಗಳೂರು: ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿಸಿದೆ. ಕೋರ್ಟ್ ಹಾಲ್ 6, 12, 18, 23, 24, 26 ರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ಘಟನೆ ನಡೆದಿದೆ. ಕಲಾಪದ ಲಿಂಕ್ ಮೂಲಕ ಭಾಗವಹಿಸಿದ ಅಪರಿಚಿತರಿಂದ ಈ ಕೃತ್ಯ ನಡೆದಿದೆ. ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್ ಎಂಬುವರು ದೂರು ನೀಡಿದ್ದಾರೆ. ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಐ.ಟಿ. ಕಾಯ್ದೆ ಸೆ. 67, 67(A) ಅಡಿ ಪ್ರಕರಣ ದಾಖಲು ಮಾಡಿದ್ದಾರೆ.
ಅಶ್ಲೀಲ ಚಿತ್ರ ಪ್ರದರ್ಶಿಸಿ ಅನುಚಿತ ವರ್ತನೆ ತೋರಿದ್ದಾರೆ. ಈ ಹಿನ್ನೆಲೆ ತಾತ್ಕಾಲಿಕವಾಗಿ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪ ಅಮಾನತು ಮಾಡಲಾಗಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.