Bengaluru 23°C
Ad

ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ

ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು: ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಮಳೆಯಾಗಲಿದೆ. ಎಂಎಂ ಹಿಲ್ಸ್​, ನಾಗಮಂಗಲ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕಳ್ಳೇಗಾಲ, ಹೊಸಕೋಟೆ, ಗುಬ್ಬಿ, ಬೆಂಗಳೂರು ನಗರ, ಗೌರಿಬಿದನೂರು, ಬೇಗೂರು, ಬಂಡೀಪುರ, ಕೃಷ್ಣರಾಜಸಾಗರ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

 

Ad
Ad
Nk Channel Final 21 09 2023