News Karnataka Kannada
Tuesday, May 07 2024
ಬೆಂಗಳೂರು

ಬೆಂಗಳೂರು ನಗರದ ಹಲವೆಡೆ ಭರ್ಜರಿ ಮಳೆ: ವಾಹನ ಸವಾರರ ಪರದಾಟ

More than 12 districts receive rainfall for two days
Photo Credit : Pixabay

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದ್ದರೆ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ.

ಕೆಆರ್ ಮಾರ್ಕೆಟ್‌, ಕಾರ್ಪೊರೇಷನ್‌, ರಿಚ್ಮಂಡ್‌ ಸರ್ಕಲ್‌ ಸೇರಿದಂತೆ ಹಲವು ಕಡೆಗಳಲ್ಲಿ ಧಾರಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ವಿದ್ಯಾರಣ್ಯಪುರ, ನಾಗಸಂದ್ರ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂತುರು ಮಳೆ ಮತ್ತು ಬಲವಾದ ಗಾಳಿ ಬೀಸಿದೆ ಎಂದು ‘ಕರ್ನಾಟಕ ವೆದರ್’ ಟ್ವಿಟರ್​ ಹ್ಯಾಂಡಲ್​ನಿಂದ ಟ್ವೀಟ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು