ಬೆಂಗಳೂರು ಕಂಬಳದ ಫಲಿತಾಂಶ ವಿವರ ಇಲ್ಲಿದೆ

ಬೆಂಗಳೂರು: ಬೆಂಗಳೂರು ಕಂಬಳದ ಫಲಿಂತಾಂಶ ಪ್ರಕಟಗೊಂಡಿದೆ. 159ರ ಜೋಡಿ ಕೋಣಗಳು ಭಾಗವಹಿಸಿದ ಈ ಮಹಾ ಕೂಟದಲ್ಲಿ (ರಾಜ-ಮಹಾರಾಜ ಕಂಬಳ) ಅತ್ಯಂತ ಪ್ರತಿಷ್ಠೆಯ ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ಅವರ ಸಿ ಕೋಣಗಳು ಪ್ರಥಮ ಬಹುಮಾನ ಪಡೆದರೆ ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಅವರ ಕೋಣಗಳು ದ್ವಿತೀಯ ಬಹುಮಾನ ಪಡೆದಿವೆ.

ಶ್ರೀಕಾಂತ್‌ ಭಟ್‌ ಅವರ ಕೋಣಗಳನ್ನು ಬಂಬ್ರಾಣ ಬೈಲು ವಂದಿತ್‌ ಶೆಟ್ಟಿ ಅವರು ಓಡಿಸಿದ್ದಾರೆ. ಈ ಕೋಣಗಳು 9.51 ಸೆಕೆಂಡ್‌ನಲ್ಲಿ ಓಟವನ್ನು ಮುಗಿಸಿವೆ. ಇದು ಕೂಟ ದಾಖಲೆಯಾಗಿದೆ ಮತ್ತು ಈ ಹಿಂದಿನ ದಾಖಲೆಯನ್ನು ಸರಿಗಟ್ಟಿದಂತಾಗಿದೆ. ಈ ಹಿಂದೆ ಬಜಗೋಳಿ ಜೋಗಿಬೆಟ್ಟು ನಿಶಾಂತ್‌ ಶೆಟ್ಟಿ ಅವರು 9.51 ಸೆಕೆಂಡ್‌ನಲ್ಲಿ ಓಟವನ್ನು ಮುಗಿಸಿದ್ದರು.

ಅಂತಿಮ ಫಲಿತಾಂಶ ಹೀಗಿದೆ ನೋಡಿ:

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : 159
ಕನೆಹಲಗೆ: 07 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 32 ಜೊತೆ
ಹಗ್ಗ ಕಿರಿಯ: 31 ಜೊತೆ
ನೇಗಿಲು ಕಿರಿಯ: 62 ಜೊತೆ

ಕನೆಹಲಗೆ ವಿಭಾಗ
ಬೊಳ್ಳಂಬಳ್ಳಿ ಶ್ರೀರಾಮ ಚೈತ್ರ ಪರಮೇಶ್ವರ ಭಟ್ “ಬಿ”
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

ಅಡ್ಡ ಹಲಗೆ ವಿಭಾಗ
ಪ್ರಥಮ: ಎಸ್.ಎಮ್.ಎಸ್ ಫ್ಯಾಮಿಲಿ ಬೆಂಗಳೂರು
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ ವಿಭಾಗ
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್

ಹಗ್ಗ ಕಿರಿಯ ವಿಭಾಗ
ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ ವಿಭಾಗ
ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆಕುಡಿಯ
ಓಡಿಸಿದವರು: ಸರಪಾಡಿ ಧನಂಜಯ ಗೌಡ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಪಟ್ಟೆ ಗುರು ಚರಣ್

ನೇಗಿಲು ಕಿರಿಯ ವಿಭಾಗ
ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ
ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

Ashika S

Recent Posts

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

2 mins ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

16 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

19 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

43 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

55 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

1 hour ago