News Karnataka Kannada
Saturday, May 04 2024
ಬೆಂಗಳೂರು

ಸುಳ್ಳು ಸುದ್ದಿ ಹರಡುವ ಯೂಟ್ಯೂಬ್‌ ಪಟ್ಟಿ ಇಲ್ಲಿದೆ ನೋಡಿ

Here's a YouTube list of fake news spreaders
Photo Credit : News Kannada

ಬೆಂಗಳೂರು: ಸುಳ್ಳು ಸುದ್ದಿ ಪ್ರಕಟಿಸುವ ಜಾಲತಾಣಗಳ ಮೇಲೆ ಸರ್ಕಾರ ನಿಗಾ ಇಡುವುದಾಗಿ ಈ ಹಿಂದೆ ಹೇಳಿತ್ತು. ಇದೀಗ ಪ್ರೆಸ್‌ ಇನ್‌ ಫಾರ್ಮೆಶನ್‌ ಬ್ಯೂರೋದ ಫ್ಯಾಕ್ಟ್‌ ಚೆಕ್‌ ವಿಭಾಗ ಸುಳ್ಳು ಸುದ್ದಿ ಹರಡುವ 9 ಯೂಟ್ಯೂಬ್‌ ಚಾನೆಲ್‌ ಹೆಸರು ಬಿಡುಗಡೆ ಮಾಡಿದೆ.

ಈ ಕುರಿತು ಪಿಸಿಬಿ ಫ್ಯಾಕ್ಟ್‌ ಚೆಕ್‌ ವಿಭಾಗ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದೆ. Sarkari Yojana Official, Sansani Live, Bajrang Education, Aapke Guruji, BJ News, Ab Bolega Bharat, GVT News, Daily Study, Bharat Ekta News 20 9 we ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎಂದು ದೂರಿದೆ.

ಈ ಎಲ್ಲ 9 ಯುಟ್ಯೂಬ್ ಚಾನಲ್‌ಗಳು 83 ಲಕ್ಷಕ್ಕೂ ಅಧಿಕ ಚಂದಾದಾರರನ್ನು ಹೊಂದಿದ್ದವು ಎಂದು ತಿಳಿಸಿದೆ. ಈ ವರದಿ ಆಧರಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಚಾನಲ್‌ಗಳನ್ನು ಸ್ಥಗಿತಗೊಳಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು