News Karnataka Kannada
Monday, April 29 2024
ಬೆಂಗಳೂರು

ನನಗೆ ಡಬಲ್ ಗೇಮ್ ಮಾಡೋದು ಗೊತ್ತಿಲ್ಲ ಎಂದ ಸೋಮಣ್ಣ

I don't know how to play double games, says Somanna
Photo Credit : News Kannada

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರ ನೇಮಕ ಮಾಡಿರುವ ವಿಚಾರವಾಗಿ ಹಿರಿಯ ನಾಯಕ, ಮಾಜಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯೇಂದ್ರ ಬಗ್ಗೆ ಮಾತನಾಡಲು ಇನ್ನೂ ಕಾಲ ಬಂದಿಲ್ಲ. ವಿಜಯೇಂದ್ರ ವಿಚಾರಕ್ಕೆ ಕಾಲವೇ‌ ಉತ್ತರ ಕೊಡಲಿದೆ ಎಂದು ಹೇಳಿದ್ದಾರೆ.

ಪಕ್ಷಕ್ಕೆ ನನ್ನದೂ ದುಡಿಮೆ,‌ ಶ್ರಮ ಇದೆ. ನನಗೆ ಡಬಲ್ ಗೇಮ್ ಮಾಡೋದು ಗೊತ್ತಿಲ್ಲ. ಅಭಿಪ್ರಾಯವನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಒಬ್ಬ ಕೆಲಸ ಮಾಡುವವನಿಗೆ, ಪಾಪ್ಯುಲರ್ ಆದವರಿಗೆ ಮುಜುಗರದ ಸಂಗತಿಗಳು ಎದುರಾಗುತ್ತವೆ. ನಾನು ಯಾವುದೇ ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು