News Karnataka Kannada
Saturday, May 04 2024
ಬೆಂಗಳೂರು

ಕರಾವಳಿಗೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ದೆಹಲಿ, ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ, ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಹಮೀರ್‌ಪುರ, ಬಂದಾ ಮತ್ತು ಜಲೌನ್‌ನಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಕೂಡ ಬಿದ್ದಿದೆ.
Photo Credit : News Kannada

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು