ಇನ್ಫೋಸಿಸ್​ನಿಂದ ಜೆಡಿಎಸ್​ಗೆ 1 ಕೋಟಿ ರೂಪಾಯಿ ದೇಣಿಗೆ!

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಸ್ಥಾಪಿಸಿದ ಜನತಾ ದಳ ಪಕ್ಷಕ್ಕೆ ನಾರಾಯಣ ಮೂರ್ತಿ ಒಡೆತನದ ಇನ್ಫೋಸಿಸ್​ 2018ರಲ್ಲಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಭಾರತೀಯ ಚುನಾವಣಾ ಆಯೋಗ ಈ ವಿಚಾರವನ್ನು ಬಹಿರಂಗಪಡಿಸಿದೆ.

ಜನತಾ ದಳವು ಚುನಾವಣಾ ಬಾಂಡ್​ಗಳ ಮೂಲಕ ಸುಮಾರು 90 ಕೋಟಿ ರೂಪಾಯಿ ದೇಣಿಗೆಯನ್ನು ಸ್ವೀಕರಿಸಿದೆ. ಅದರಲ್ಲಿ 50 ಕೋಟಿಗೂ ಹೆಚ್ಚು ರೂಪಾಯಿಗಳು ಉನ್ನತ ದಾನಿಗಳು ನೀಡಿದ್ದಾರೆ. ಮೇಘಾ ಇಂಜಿನಿಯರಿಂಗ್​ ಮತ್ತು ಇನ್​​​ಫ್ರಾಸ್ಟ್ರಕ್ಚರ್​​ ಲಿಮಿಡೆಟ್​ ಕೂಡ ಜೆಡಿಎಸ್​ ಪಕ್ಷಕ್ಕೆ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದೆ ಎಂಬುದು ಬೆಳಕಿಗೆ ಬಂದಿದೆ.

ಇನ್ನು ಬಿಜೆಪಿ ಪಕ್ಷ ಅತಿ ಹೆಚ್ಚು ದೇಣಿಗೆ ಪಡೆದುಕೊಂಡ ಪಕ್ಷ ಎಂಬುದು ಚುನಾವಣಾ ಆಯೋಗ ಚುನಾವಣಾ ಬಾಂಡ್​ ಮೂಲಕ ತಿಳಿಸಿದೆ. ಇದಲ್ಲದೆ, ಫ್ಯೂಚರ್​ ಗೇಮಿಂಗ್ ಮತ್ತು ಹೋಟೆಲ್ ಸರ್ವೀಸಸ್​​ PR ಅತಿ ಹೆಚ್ಚು ದೇಣಿಗೆ ನೀಡಿದ ದಾನಿ ಎಂಬುದನ್ನು ಬಹಿರಂಗಪಡಿಸಿದೆ.

Ashitha S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago