ಆತ್ಮಚರಿತ್ರೆ ಪ್ರಕಟಣೆ ಹಿಂಪಡೆದ ಇಸ್ರೋ ಅಧ್ಯಕ್ಷ: ಕಾರಣವೇನು ಗೊತ್ತಾ

ಬೆಂಗಳೂರು: ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ತಮ್ಮ ಮುಂಬರುವ ಆತ್ಮಚರಿತ್ರೆ ನಿಲವು ಕುಡಿಚ ಸಿಂಹಂಗಳ್‌ (ಚಂದ್ರನ ಬೆಳಕು ಸೇವಿಸಿದ ಸಿಂಹಗಳು) ಪ್ರಕಟಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಶನಿವಾರ ಹೇಳಿದ್ದಾರೆ. ಪುಸ್ತಕದಲ್ಲಿ ಇಸ್ರೋ ಹಿಂದಿನ ಮುಖ್ಯಸ್ಥ ಕೆ ಶಿವನ್ ಅವರ ಬಗ್ಗೆಗಿನ ಕೆಲವು ಟೀಕೆ ಟಿಪ್ಪಣಿಗಳು ವಿವಾದಕ್ಕೆ ಕಾರಣವಾಗಿವೆ.

ಶಿವನ್ ಕುರಿತ ಕೆಲವು ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು ಅವರು, ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ತಲುಪಲು ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಪ್ರಯಾಣದ ಸಮಯದಲ್ಲಿ ಕೆಲವು ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ. “ಹೆಚ್ಚಿನ ವ್ಯಕ್ತಿಗಳು ಆ ಮಹತ್ವದ ಹುದ್ದೆಗೆ ಅರ್ಹರಾಗಿರಬಹುದು. ನಾನು ಆ ನಿರ್ದಿಷ್ಟ ಅಂಶವನ್ನು ಹೊರತರಲು ಪ್ರಯತ್ನಿಸಿದೆ. ಈ ವಿಷಯದಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಅವರು ವಿವರಿಸಿದ್ದಾರೆ.

ಚಂದ್ರಯಾನ-2 ಮಿಷನ್ ವೈಫಲ್ಯದ ಘೋಷಣೆಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆಯನ್ನು ಅವರು ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿರುವುದು ಅವರು ಒಪ್ಪಿಕೊಂಡಿದ್ದಾರೆ.

Ashika S

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

24 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

34 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

46 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

1 hour ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago