ಬೆಂಗಳೂರು

ಕ್ರಷರ್ ಮಾಲೀಕ ಲೋಕೇಶ್ ಮನೆಗೆ ಐಟಿ ದಾಳಿ:  1 ಕೋಟಿ ರೂ. ನಗದು, 800 ಗ್ರಾಂ ಚಿನ್ನಾಭರಣ ವಶಕ್ಕೆ

ಬೆಂಗಳೂರು: ಐಟಿ ಇಲಾಖೆ ಅಧಿಕಾರಿಗಳು ಇಂದು ಕ್ರಷರ್ ಮಾಲೀಕನ ಮನೆ ಮೇಲೆ  ದಾಳಿ ನಡೆಸಿದ್ದಾರೆ. ಈ ವೇಳೆ 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್​ ಎಂಬುವವರ ಅಳಿಯ ಲೋಕೇಶ್ ಇವರು ಕೆಲದಿನಗಳ ಹಿಂದೆ ಗಡಿಭಾಗದ ಚೆಕ್​ಪೋಸ್ಟ್​ನಲ್ಲಿ 10 ಲಕ್ಷ ಹಣದ ಜೊತೆ ಸಿಕ್ಕಿಬಿದ್ದಿದ್ದರು.

ಈ ಹಿನ್ನಲೆ ಅನುಮಾನದಿಂದ ಐಟಿ ಇಲಾಖೆ ಡಿಡಿ ವಿಷ್ಣುಪ್ರಸಾದ್ ನೇತೃತ್ವದಲ್ಲಿ 6 ಅಧಿಕಾರಿಗಳು ತಮಿಳುನಾಡಿನ ಹೊಸೂರಿನಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ ದಾಖಲೆ ಇಲ್ಲದೆ ಸಂಗ್ರಹಿಸಿದ್ದ ಚಿನ್ನಾಭರಣ, ನಗದು ಪತ್ತೆಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

4 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

4 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

23 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

33 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

48 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

1 hour ago