ಬಿಜೆಪಿಗೆ ಮರಳಿದ ಜನಾರ್ಧನ್‌ ರೆಡ್ಡಿ ಮತ್ತು ಪತ್ನಿ ಅರುಣಾ ಲಕ್ಷ್ಮಿ

ಬೆಂಗಳೂರು:  ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ಪಕ್ಷಕ್ಕೆ ವಾಪಾಸ್‌ ಆಗಿ ಮತ್ತೆ ಕಮಲವನ್ನು ಮೇಲೆತ್ತಿದ್ದಾರೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಜನಾರ್ದನ ರೆಡ್ಡಿಯವರು ಪಕ್ಷಕ್ಕೆ ಸೇರ್ಪಡೆಗೊಂಡರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೈಗೆ ಧ್ವಜ ಕೊಟ್ಟು ಶಾಲು ಹೊದಿಸಿ ಜನಾರ್ಧನ್‌ ರೆಡ್ಡಿ ಮತ್ತು ಅವರ ಪತ್ನಿಯನ್ನು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷಕ್ಕೆ ಸ್ವಾಗತಿಸಿದರು.ರೆಡ್ಡಿಯವರು ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ಕೂಡ ಆಗಮಿಸಿದ್ದರು.

Nisarga K

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

20 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

45 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago