ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ ಈಗಾಗಲೇ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ಬೆನ್ನಲ್ಲೀಗ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ದೇವೇಗೌಡ ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ, ಕೋಲಾರದಿಂದ ಮಲ್ಲೇಶ್ ಬಾಬು ಕಣಕ್ಕಿಳಿಯಲಿದ್ದಾರೆ. ಜತೆಗೆ ಬಹುನಿರೀಕ್ಷಿತ ಮಂಡ್ಯ ಕ್ಷೇತ್ರದಿಂದ ಎಚ್.ಡಿ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ