News Karnataka Kannada
Saturday, April 27 2024
ಬೆಂಗಳೂರು

ಜೆಡಿಎಸ್‌ನಿಂದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನಿಂದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದೆ.
Photo Credit : NewsKarnataka

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನಿಂದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದೆ.

ಮಂಡ್ಯದಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೋಲಾರ ಕ್ಷೇತ್ರದಿಂದ ಮಲ್ಲೇಶ್ ಬಾಬು ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ.

ರಾಜ್ಯ ಜೆಡಿಎಸ್‌ನಿಂದ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಇತ್ತೀಚೆಗೆ ನಡೆದ ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗಿದೆ. ಆದರೆ, ಕಾರಣಾಂತರಗಳಿಂದ ಪಟ್ಟಿ ಘೋಷಣೆ ಮುಂದೂಡಿಕೆಯಾಗಿತ್ತು. ಇದೀಗ ಮಾಜಿ ಸಿಎಂ ಎಚ್‌ಡಿಕೆ ಅವರು, ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕರ್ತರ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು