ಮೈಸೂರಿನ 8 ಮಂದಿಯಲ್ಲಿ ಜೆಎನ್‌ 1 ವೈರಸ್‌ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮಹಾಮಾರಿ ಅಬ್ಬರ ಜೋರಾಗಿದೆ. ಮೈಸೂರಿನ 8 ಮಂದಿಯಲ್ಲಿ JN.1 ವೈರಸ್‌ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಹೊಸ ಸೋಂಕು ಸ್ಪೋಟದಿಂದ ರಾಜ್ಯದ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ 8 ಮಂದಿ ಸೋಂಕಿತರ ಸಂಪರ್ಕಿತರ ಮಾಹಿತಿ ಕಲೆ ಹಾಕಲಾಗುತ್ತಿದೆ.

ಬಿಎ.2.86 ಓಮಿಕ್ರಾನ್‌ನ ಒಂದು ಉಪತಳಿ. ಇದರ ಉಪತಳಿಯೇ ಜೆಎನ್.1 ಆಗಿದೆ. ಬಿಎ.2.86 ಹಾಗೂ ಜೆಎನ್.1 ಉಪತಳಿಗಳ ನಡುವೆ ಅಷ್ಟೇನು ವ್ಯತ್ಯಾಸವಿಲ್ಲ. ಸೋಂಕಿನ ಮುಳ್ಳು ಚಾಚಿಕೆಗಳಲ್ಲಿ ಸಣ್ಣದೊಂದು ಬದಲಾವಣೆ ಇದೆಯಷ್ಟೇ. ಹೊಸ ಉಪತಳಿ ಜೆಎನ್.1 ಬಹು ವೇಗವಾಗಿ ಹರಡುತ್ತದೆ. ಹೆಚ್ಚೇನು ಅಪಾಯಕಾರಿ ಅಲ್ಲ. ಆದರೆ ಎಚ್ಚರಿಕೆ ವಹಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

Ramya Bolantoor

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

6 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

18 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

41 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

58 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

1 hour ago