ಬೆಂಗಳೂರು; ಖ್ಯಾತ ವಯಲಿನ್ ವಾದಕರಾದ ಡಾ.ಜ್ಯೋತ್ಸ್ನಾ ಶ್ರೀಕಾಂತ್ ಅವರು ಮತ್ತೊಂದು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಗ್ಲೆಂಡ್ನ ಬ್ರಿಟಿಷ್ ರಾಜಮನೆತನ ನೀಡುವ ಪ್ರತಿಷ್ಠಿತ ದಿ ಮೋಸ್ಟ್ ಎಕ್ಸಲೆಂಟ್ ಆರ್ಡರ್ ಪ್ರಶಸ್ತಿಗೆ ಡಾ.ಜ್ಯೋತ್ಸ್ನಾ ಶ್ರೀಕಾಂತ್ ಅವರಿಗೆ ಒಲಿದಿದೆ.
ಇದು ಬ್ರಿಟನ್ನ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಈ ವಿಚಾರವನ್ನು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಜೋತ್ಸ್ನಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
https://www.instagram.com/violinjyotsna/reel/C1o9bLDNyDW/