News Karnataka Kannada
Wednesday, May 08 2024
ಬೆಂಗಳೂರು

ರವೀಂದ್ರ ಕಲಾಕ್ಷೇತ್ರದಲ್ಲಿ ಶಿವರಾಮ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ

Body
Photo Credit : News Kannada

ಬೆಂಗಳೂರು: ಕೆ. ಶಿವರಾಮ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಇಡಲಾಗಿದೆ.

ಚಿತ್ರರಂಗದ ಸೆಲೆಬ್ರಿಟಿಗಳು, ಕಲಾವಿದರು ಹಾಗೂ ಅಭಿಮಾನಿಗಳು ಇಲ್ಲಿಗೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ. ಐಎಎಸ್​ ಅಧಿಕಾರಿಯಾಗಿ ಸೇವೆ ಸಲ್ಲಿಸುವಾಗ ನಟನಾದ ದೇಶದ ಎಕೈಕ ವ್ಯಕ್ತಿ ಎನ್ನುವ ಹೆಗ್ಗಳಿಕೆ ಶಿವರಾಮ್ ಅವರಿಗೆ ಸಲ್ಲಿಕೆ ಆಗುತ್ತದೆ. ಶಿವರಾಮ್ ಅವರು ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡಿದ್ದಾರೆ. ಈ ಮೂಲಕ ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು