News Karnataka Kannada
Monday, May 13 2024
ಬೆಂಗಳೂರು

ಕರ್ನಾಟಕದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ips officers
Photo Credit : Twitter

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಐಪಿಎಸ್‌ ಅಧಿಕಾರಿಗಳಾದ ಸಿಮಂತ್ ಕುಮಾರ್ ಸಿಂಗ್, ಎಸ್‌. ಮುರುಗನ್, ಸಂದೀಪ್ ಪಾಟೀಲ್‌, ಸಿಐಡಿ ಎಸ್​ಪಿ ರಾಘವೇಂದ್ರ ಕೆ.ಹೆಗ್ಡೆ, ಬಿ. ಎಸ್. ಮೋಹನ್ ಕುಮಾರ್, ಶಿವಶಂಕರ್, ಎಂ.ಬಿ.ಎನ್. ಶ್ರೀನಿವಾಸ್, ಅನಿಲ್ ಕುಮಾರ್. ಪಿ. ಸೇರಿದಂತೆ ಒಟ್ಟು 20 ಮಂದಿ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು