Ad

ಗೋಬಿ ಬೆನ್ನಲ್ಲೇ ಕಬಾಬ್‌ಗೂ ಸರ್ಕಾರದಿಂದ ಮಹತ್ವದ ಆದೇಶ

ಕಾಟನ್ ಕ್ಯಾಂಡಿ ಆಯ್ತು. ಗೋಬಿ ಮಂಚೂರಿಯೂ ಆಯ್ತು. ಈಗ ರಾಜ್ಯದಲ್ಲಿ ಕಬಾಬ್ ಸರದಿ. ಚಿಕನ್, ಫಿಶ್ ಹಾಗೂ ವೆಜ್ ಕಬಾಬ್‌ಗೆ ಇನ್ಮುಂದೆ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ

ಬೆಂಗಳೂರು: ಕಾಟನ್ ಕ್ಯಾಂಡಿ ಆಯ್ತು. ಗೋಬಿ ಮಂಚೂರಿಯೂ ಆಯ್ತು. ಈಗ ರಾಜ್ಯದಲ್ಲಿ ಕಬಾಬ್ ಸರದಿ. ಚಿಕನ್, ಫಿಶ್ ಹಾಗೂ ವೆಜ್ ಕಬಾಬ್‌ಗೆ ಇನ್ಮುಂದೆ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಬಾಬ್‌ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಬಂಧಿಸಿದೆ.

Ad
300x250 2

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗೆ ಬೆರಸುವ ಕೃತಕ ಬಣ್ಣ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿತ್ತು.

Ad
Ad
Nk Channel Final 21 09 2023
Ad