ಬೆಂಗಳೂರು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಗ್ರಸ್ಥಾನ: ಯಾವುದರಲ್ಲಿ ಗೊತ್ತಾ ?

ಬೆಂಗಳೂರು: ಜಾಗತಿಕ ಅತ್ಯಂತ ಸಮಯಪಾಲನೆ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾನ ಪಡೆದುಕೊಂಡಿದೆ.

ವಾಯುಯಾನ ವಿಶ್ಲೇಷಣಾ ಸಂಸ್ಥೆ ಸಿರಿಯಮ್‌ನ ಆನ್-ಟೈಮ್ ಪರ್ಫಾರ್ಮೆನ್ಸ್ ಮಾಸಿಕ ವರದಿಯ ಪ್ರಕಾರ, ಜಾಗತಿಕ ವಿಮಾನ ನಿಲ್ದಾಣದ ಶ್ರೇಯಾಂಕದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ ಮೂರು ತಿಂಗಳಿಂದ ಅಗ್ರಸ್ಥಾನದಲ್ಲಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಆನ್-ಟೈಮ್ ನಿರ್ಗಮನವು ಜುಲೈನಲ್ಲಿ ಶೇ 87.51ರಷ್ಟು ಆಗಿತ್ತು. ಆಗಸ್ಟ್‌ನಲ್ಲಿ ಶೇ 89.66, ಮತ್ತು ಸೆಪ್ಟೆಂಬರ್‌ನಲ್ಲಿ ಇದು ಶೇ 88.51 ರಷ್ಟಾಗಿತ್ತು. ಈ ಮೂಲಕ ಕೆಐಎ ಕಳೆದ ಮೂರು ತಿಂಗಳಲ್ಲಿ ಜಾಗತಿಕವಾಗಿ ಅತ್ಯಂತ ಸಮಯಪಾಲನೆ ವಿಮಾನ ನಿಲ್ದಾಣವಾಗಿ ಹೊರಹೊಮ್ಮಿದೆ. ಈ ಬಗ್ಗೆ ಸಿರಿಯಮ್ ಸಂಸ್ಥೆ 2023ರ ಸೆಪ್ಟೆಂಬರ್​ನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿದೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

45 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

1 hour ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago