Bengaluru 27°C

ರಸ್ತೆಯಲ್ಲಿ ಮಹಿಳೆಯನ್ನು ಹಗ್ ಮಾಡಿ ಕಿಸ್ ಕೊಟ್ಟಿದ್ದ ಕಾಮಿ ಅರೆಸ್ಟ್

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಹಗ್‌ ಮಾಡಿ, ಕಿಸ್‌ ಕೊಟ್ಟು ಪರಾರಿಯಾಗಿದ್ದ ಕಾಮುಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದ್ದ ಘಟನೆಯ ವಿಡಿಯೊ ಭಾರಿ ವೈರಲ್‌ ಆಗಿತ್ತು.

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಹಗ್‌ ಮಾಡಿ, ಕಿಸ್‌ ಕೊಟ್ಟು ಪರಾರಿಯಾಗಿದ್ದ ಕಾಮುಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದ್ದ ಘಟನೆಯ ವಿಡಿಯೊ ಭಾರಿ ವೈರಲ್‌ ಆಗಿತ್ತು. ಇದರಿಂದ ರಾಜಧಾನಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವೇ ಎಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.


Nk Channel Final 21 09 2023