News Karnataka Kannada
Thursday, April 18 2024
Cricket
ಕೋಲಾರ

ಶ್ರೀರಾಮ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ : ಮುಳಬಾಗಿಲಿನಲ್ಲಿ3 ದಿನಗಳ ನಿಷೇಧಾಜ್ಞೆ ಜಾರಿ

144 Section
Photo Credit :

ಕೋಲಾರ :  ಮುಳಬಾಗಿಲಿನಲ್ಲಿ ಶ್ರೀರಾಮ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳಬಾಗಿಲಿನಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಜಹಾಂಗೀರ್ ಮೊಹಲ್ಲಾ ಬಳಿ ಶ್ರೀರಾಮ ಶೋಭಾಯಾತ್ರೆ ಬರುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದ್ದು, ದುಷ್ಕರ್ಮಿಗಳು ಬೈಕ್ ಗೆ ಬೆಂಕಿ ಇಟ್ಟು ದಾಂಧಲೆ ನಡೆಸಿದ್ದರು. ಘಟನೆ ಸಂಬಂಧ ಮೊಬೈಲ್, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಘಟನಾ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಂತೆ ಎಸ್ ಪಿಯಿಂದ ಐಜಿಪಿ ಮಾಹಿತಿ ಪಡೆದಿದ್ದಾರೆ. ಪಟ್ಟಣದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು