ಕೋಲಾರ: ಜಿಲ್ಲೆಯ ಕೋಲಾರ ತಾಲ್ಲೂಕಿನ ಕೊರೊನಾ ಸೋಂಕಿತರಿಬ್ಬರು ಶನಿವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 639ಕ್ಕೆ ಏರಿಕೆಯಾಗಿದೆ.ಹೊಸದಾಗಿ 6 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ 4 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮಂದಿ ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…