ಕೋಲಾರ : ಕೋಲಾರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದು, ಸದ್ಯ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.