ಕೋಲಾರ : ಮುಳಬಾಗಿಲಿನಲ್ಲಿ ಶ್ರೀರಾಮ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳಬಾಗಿಲಿನಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ಜಹಾಂಗೀರ್ ಮೊಹಲ್ಲಾ ಬಳಿ ಶ್ರೀರಾಮ ಶೋಭಾಯಾತ್ರೆ ಬರುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದ್ದು, ದುಷ್ಕರ್ಮಿಗಳು ಬೈಕ್ ಗೆ ಬೆಂಕಿ ಇಟ್ಟು ದಾಂಧಲೆ ನಡೆಸಿದ್ದರು. ಘಟನೆ ಸಂಬಂಧ ಮೊಬೈಲ್, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಘಟನಾ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಂತೆ ಎಸ್ ಪಿಯಿಂದ ಐಜಿಪಿ ಮಾಹಿತಿ ಪಡೆದಿದ್ದಾರೆ. ಪಟ್ಟಣದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ.
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…