News Karnataka Kannada
Thursday, May 02 2024
ಕೋಲಾರ

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಬಿಎಸ್​ಎಫ್​ ಯೋಧ ನಿಧನ

BSF jawan dies on duty in Himachal Pradesh
Photo Credit : News Kannada

ಕೋಲಾರ:  ಕೋಲಾರ ಮೂಲದ ಬಿಎಸ್ಎಫ್ ಯೋಧರೊಬ್ಬರು ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಮುನಿಯಪ್ಪ ನಿಧನರಾದ ಬಿಎಸ್​ಎಫ್​ ಯೋಧ.

ಮುನಿಯಪ್ಪ ಅವರ ಪಾರ್ಥಿವ ಶರೀರ ಇಂದು ಸ್ವಗ್ರಾಮ ತಲುಪಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಕೋಲಾರ ತಾಲೂಕಿನ ಅಗ್ರಹಾರ ಸೋಮರಸನಹಳ್ಳಿಯ ನಿವಾಸಿ ಮುನಿಯಪ್ಪ ಅವರು ಕಳೆದ 12 ವರ್ಷಗಳಿಂದ ಬಿಎಸ್​​ಎಫ್​​ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು