ಕೋಲಾರ

ಮರ್ಯಾದ ಹತ್ಯೆ ಪ್ರಕರಣ: ನಿರ್ಲಕ್ಷ್ಯ ತೋರಿದ ಸ್ಥಳೀಯ ಇನ್ಸ್ ಪೆಕ್ಟರ್ ಅಮಾನತು

ಕೋಲಾರ: ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕಾಮಸಮುದ್ರ ಸರ್ಕಲ್ ಇನ್ಸ್ ಪೆಕ್ಟರ್ ಪಿ.ಜೆ.ಮಧುಕರ್ ಅವರನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದರು. ಘಟನೆಯ ಬಗ್ಗೆ ತಿಳಿದ ನಂತರ ಯುವಕ ರೈಲಿನ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ.

ಮೃತರನ್ನು ಕೀರ್ತಿ (20) ಮತ್ತು ಗಂಗಾಧರ್ (24) ಎಂದು ಗುರುತಿಸಲಾಗಿದೆ.

ಕೀರ್ತಿ ಗೊಲ್ಲ (ಯಾದವ) ಸಮುದಾಯಕ್ಕೆ ಸೇರಿದವರಾಗಿದ್ದರೆ, ಗಂಗಾಧರ್ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಇಬ್ಬರೂ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ನಿವಾಸಿಗಳಾಗಿದ್ದಾರೆ.

Ashika S

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

4 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

22 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

28 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

37 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

57 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago