ಕೋಲಾರ: ಲೋಕಸಭಾ ಚುನಾವಣೆ ಹಿನ್ನಲೆ ಕೋಲಾರ ಕ್ಷೇತ್ರಕ್ಕೆ ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ. ಗೌತಮ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕೆ ಇಳಿಯುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಭಾಪತಿ ರಮೇಶ್ ಕುಮಾರ್ ಮತ್ತು ಸಚಿವ ಕೆ.ಹೆಚ್ ಮುನಿಯಪ್ಪ ಎರಡೂ ಬಣದವರನ್ನು ಬಿಟ್ಟು ಮೂರನೇ ವ್ಯಕ್ತಿಗೆ ಅವಕಾಶ ನೀಡಿದೆ.
ಲೋಕಸಭಾ ಚುನಾವಣೆ : ಕೋಲಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ ಗೌತಮ್ ಆಯ್ಕೆ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.