News Karnataka Kannada
Friday, May 10 2024
ಕೋಲಾರ

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ: ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತೆ ಎಂದ ರಮೇಶ್‌ಕುಮಾರ್‌

Party high command will decide on Siddaramaiah's candidature in Kolar: KR Ramesh Kumar
Photo Credit : Twitter

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಕುರಿತು ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತದೆ ಎಂದು ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸ್ಪರ್ಧೆ ನಿರ್ಧಾರ ಮಾಡೋಕೆ ನಾನು ಎಐಸಿಸಿ ಅಧ್ಯಕ್ಷನಲ್ಲ, ಸಿದ್ದರಾಮಯ್ಯ ಅವರ ಸ್ಪರ್ಧೆ ಹೈಕಮಾಂಡ್‌ ನಿರ್ಧರಿಸುತ್ತೆ ಎಂದು ಹೇಳಿದ ಅವರು, ಯಾರೇ ಸ್ಪರ್ಧಿಸಬೇಕಿದ್ದರೂ ಕಾಂಗ್ರೆಸ್‌ನಲ್ಲಿ ಅರ್ಜಿ ಹಾಕಬೇಕು ಎಂದು ಹೇಳಿದರು.

ಮಾಜಿ ಸಿಎಂ ಕುಮಾರಸ್ವಾಮಿ ಕೋಲಾರದಿಂದ ಸ್ಪರ್ಧಿಸುವಂತೆ ಅವರ ಅಭಿಮಾನಿಗಳ ಮನವಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ, 25 ವರ್ಷ ದಾಟಿದವರು ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು