Categories: ಕೋಲಾರ

ಪ್ರಧಾನಿ ಮೋದಿ ದೇಶವನ್ನೇ ದಿವಾಳಿ ಮಾಡಿದ್ದಾರೆ: ಸಿದ್ದರಾಮಯ್ಯ

ಬಂಗಾರಪೇಟೆ: ಪದೇ ಪದೇ ಕಾಂಗ್ರೆಸ್ ಹೆಚ್ಚು ದಿನ ಇರುವುದಿಲ್ಲ ಎಂದು ಮೋದಿ ಅಲ್ಲಲ್ಲಿ ಭವಿಷ್ಯ ನುಡಿಯುತ್ತಾರೆ. ಅದು ಕೇವಲ ಅವರ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಅಣೆಕಟ್ಟನ್ನು (ನ. 11)ಶನಿವಾರದಂದು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನೇ ದಿವಾಳಿ ಮಾಡಿದೆ ಎಂದು ಅಸಂಬದ್ಧವಾಗಿ ಟೀಕಿಸುವ ಪ್ರಧಾನಿ ಮೋದಿ ದೇಶವನ್ನೇ ದಿವಾಳಿ ಮಾಡಿದ್ದಾರೆ ಎಂದು ಹರಿಹಾಯ್ದರು.

ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ನಮ್ಮ ದೇಶದ ಸಾಲ ₹53.11 ಲಕ್ಷ ಕೋಟಿ ಅಷ್ಟೇ ಇತ್ತು. ಆದರೆ ಇದೀಗ ಅದು 125 ಲಕ್ಷ ಕೋಟಿ ರು.ವರೆಗೂ ಮುಟ್ಟಿದೆ ಎಂದು ಹೇಳಿದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago