News Karnataka Kannada
Sunday, April 21 2024
Cricket
ಕೋಲಾರ

ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ  ಘಟನೆ ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75ರ ಚಲುವನಹಳ್ಳಿ ಗೇಟ್ ಬಳಿ ನಡೆದಿದೆ.
Photo Credit : News Kannada

ಕೋಲಾರ: ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ  ಘಟನೆ ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75ರ ಚಲುವನಹಳ್ಳಿ ಗೇಟ್ ಬಳಿ ನಡೆದಿದೆ.

ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೆ ಮೂವರ ಸ್ಥಿತಿ ಗಂಭೀರವಾಗಿದೆ.

ವಿದ್ಯುತ್ ಕಂಬಗಳನ್ನು ಸಾಗಿಸುತಿದ್ದ ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರಾಕ್ಟರ್ ಚಾಲಕ ಹಾಗೂ ಖಾಸಗಿ ಬಸ್ ಚಾಲಕ ಇಬ್ಬರಿಗೂ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು