News Karnataka Kannada
Tuesday, April 30 2024
ಕೋಲಾರ

ಕರ್ನಾಟಕ-ಆಂಧ್ರ ಗಡಿಯಲ್ಲಿ ಸಾಗಿಸುತ್ತಿದ್ದ ಅಕ್ರಮ ಸ್ಫೋಟಕಗಳ ಜಪ್ತಿ : ಆರೋಪಿನ ಬಂಧನ

ಬೆಂಗಳೂರಿನ ರಾಮೆಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸುವ ಮುನ್ನವೆ ತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Photo Credit : NewsKarnataka

ಕೋಲಾರ:  ಬೆಂಗಳೂರಿನ ರಾಮೆಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸುವ ಮುನ್ನವೆ ತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚುನಾವಣೆ ಹಿನ್ನೆಲೆ ಎಲ್ಲಡೆ ಚೆಕ್‌ಪೋಸ್ಟ್‌ಗಳನ್ನು ಅಳವಡಿಸಲಾಗಿದ್ದು ಅಧಿಕಾರಿಗಳು ಬಿಗಿ ಭದ್ರತೆಯನ್ನು ಕಾಯ್ದುಕೊಂಡಿದ್ದಾರೆ ಈ ಹಿನ್ನಲೆ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕರ್ನಾಟಕ-ಆಂಧ್ರ ಗಡಿಯ ನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಖಾಸಗಿ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತು. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಬಂಧಿತನನ್ನು ಆಸಿಫ್ ಹಜರತ್ ಅಲಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು