News Karnataka Kannada
Thursday, May 09 2024
ಕೋಲಾರ

ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ

ಇವಿಎಂ‌ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ.
Photo Credit : NewsKarnataka

ಕೋಲಾರ : ಇವಿಎಂ‌ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ.

ಅದೃಷವಶಾತ್‌ ಕ್ಯಾಂಟರ್‌ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸಿಬ್ಬಂದಿಯಿಂದ ವಾಹನದ ಟೈರ್ ಬದಲಾಯಿಸುವ ಕಾರ್ಯ ಮುಂದುವರಿದಿದ್ದು, ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇವಿಎಂ ಇರುವ ಕ್ಯಾಂಟರ್‌ ಅನ್ನು ಸೀಲ್ ಮಾಡಿರುವುದರಿಂದ‌ ವಾಹನದ ರಿಪೇರಿಯಾದ‌ ನಂತರ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗುತ್ತದೆ.

ಸ್ಥಳದಲ್ಲಿ ತಹಸೀಲ್ದಾರ್ ಹಾಗೂ ಪೊಲೀಸ್ ‌ಸಿಬ್ಬಂದಿ ಇದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು