Categories: ಕೋಲಾರ

200 ರಿಂದ 16 ರೂ.ಗಳಿಗೆ ಇಳಿದ ಟೊಮೆಟೋ ದರ: ರೈತ ಕಂಗಾಲು

ಕೋಲಾರ: ಕೆಲತಿಂಗಳ ಹಿಂದೆ ಚಿನ್ನದ ಬೆಲೆ ಕಂಡುಕೊಂಡಿದ್ದ ಟೊಮೆಟೋ ದರ ಇದೀಗ ಭಾರಿ ಕುಸಿತ ಕಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೆಜಿಯೊಂದಕ್ಕೆ 200 ರೂ. ವರೆಗೆ ಏರಿಕೆಯಾಗಿದ್ದ ಟೊಮೆಟೊ ದರ ಇದೀಗ 16-17 ರೂ.ಗೆ ಇಳಿಕೆಯಾಗಿದೆ. ಏಷ್ಯಾದಲ್ಲಿಯೇ ಟೊಮೇಟೊಗಳಿಗೆ ಎರಡನೇ ಅತಿದೊಡ್ಡ ಮಾರುಕಟ್ಟೆ ಎಂದು ಪರಿಗಣಿಸಲಾದ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಜುಲೈ ಮೊದಲ ವಾರದಲ್ಲಿ 15 ಕೆಜಿ ಟೊಮೇಟೊ ಇರುವ ಕ್ರೇಟ್ 2,400 ರೂ.ಗೆ ಮಾರಾಟವಾಗಿದ್ದು, ಇದೀಗ 100-240 ರೂ.ಗೆ (ಕೆಜಿಗೆ 6-16 ರೂ.) ಇಳಿದಿದೆ. ಗ್ರಾಹಕರಿಗೆ ಸಂತಸ ಎನಿಸಿದರೂ, ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ.

ರೈತ ಮುರಳಿ ಮಾತನಾಡಿ, ಗರಿಷ್ಠ ಬೆಲೆ ಇರುವ ಸಂದರ್ಭದಲ್ಲಿ ಬಹುತೇಕ ರೈತರ ಟೊಮೇಟೊ ಬೆಳೆಗೆ ಎಲೆ ಸುರುಳಿ ರೋಗ ಹಾಗೂ ಬಿಳಿ ನೊಣ ರೋಗ ಬಾಧಿಸಿದ್ದು, ಶೇ 50ರಷ್ಟು ಬೆಳೆ ಹಾನಿಯಾಗಿದ್ದರಿಂದ ಪ್ರಯೋಜನವಾಗಿಲ್ಲ ಎಂದರು.

Ashika S

Recent Posts

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

8 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

35 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

1 hour ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

1 hour ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

1 hour ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

2 hours ago