News Karnataka Kannada
Friday, May 03 2024
ಬೆಂಗಳೂರು

ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಕೋಟ, ವಿರೋಧ ಪಕ್ಷದ ಉಪನಾಯಕರಾಗಿ ಬೆಲ್ಲದ್‌ ನೇಮಕ

Kota appointed leader of opposition in Legislative Council, Bellad appointed deputy leader of opposition
Photo Credit : News Kannada

ಬೆಂಗಳೂರು: ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಸೋಮವಾರ ಬೆಳಗ್ಗೆ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ.

ಪರಿಷತ್‌ ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್‌ ವಲ್ಯಾಪುರೆ ಮುಖ್ಯ ಸಚೇತಕರಾಗಿ ಎನ್‌ . ರವಿಕುಮಾರ್‌ ಅವರನ್ನು ನೇಮಿಸಲಾಗಿದೆ.

ಕರ್ನಾಟಕ ವಿಧಾನ ಸಭೆ ವಿರೋಧ ಪಕ್ಷದ ಉಪನಾಯಕರಾಗಿ ಅರವಿಂದ ಬೆಲ್ಲದ್‌ ಅವರನ್ನು ನೇಮಿಸಲಾಗಿದೆ. ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ. ಪಾಟೀಲ್‌ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು