Bengaluru 24°C
Ad

ಇಂದು ಬೆಳಗ್ಗೆ 11 ಗಂಟೆಗೆ ಮಹತ್ವದ ಸುದ್ದಿಗೋಷ್ಟಿಗೆ ಕುಮಾರಸ್ವಾಮಿ ಕರೆ

ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಬಹಳ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಕಚೇರಿಯಲ್ಲಿ ಹೆಚ್ಡಿಕೆ ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯದ ಕೆಲ ಹಿರಿಯ ಪೊಲೀಸ್ ಅಧಿಕಾರಿಗಳ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದು, ಹಾಗಾಗಿ ಹೆಚ್ಡಿಕೆ ಸುದ್ದಿಗೋಷ್ಟಿ ಬಹಳ ಕುತೂಹಲ ಮೂಡಿಸಿದೆ.

ಬೆಂಗಳೂರು : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಬಹಳ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಕಚೇರಿಯಲ್ಲಿ ಹೆಚ್ಡಿಕೆ ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯದ ಕೆಲ ಹಿರಿಯ ಪೊಲೀಸ್ ಅಧಿಕಾರಿಗಳ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದು, ಹಾಗಾಗಿ ಹೆಚ್ಡಿಕೆ ಸುದ್ದಿಗೋಷ್ಟಿ ಬಹಳ ಕುತೂಹಲ ಮೂಡಿಸಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ತನಿಖೆ ನಡೆಯಲಿದೆ. ಇದರ ನಡುವೆ ಹೆಚ್ಡಿಕೆ ಮತ್ತೊಂದು ಬಾಂಬ್ ಸಿಡಿಸಲು ಸಜ್ಜಾಗಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

Ad
Ad
Nk Channel Final 21 09 2023