Ad

ಲೈಂಗಿಕ ದೌರ್ಜನ್ಯ‌ ಕೇಸ್: ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅರೆಸ್ಟ್

ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ಬೆಂಗಳೂರು: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

Ad
300x250 2

ಪ್ರಕರಣದ ಸಂಬಂಧ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದರು. ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು.

ಇಂದು ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು ಎಂಬ ಮಾಹಿತಿ ತಿಳಿದು ಬಂದಿದೆ.

 

 

 

Ad
Ad
Nk Channel Final 21 09 2023
Ad