News Karnataka Kannada
Saturday, May 04 2024
ಬೆಂಗಳೂರು

ಅರಿವಳಿಕೆ ನೀಡಲು ಹೋದ ಡಾಕ್ಟರ್​ ಮೇಲೆ ದಾಳಿ ಮಾಡಿ ಪರಾರಿಯಾದ ಚಿರತೆ

Lecoperdatck
Photo Credit : News Kannada

ಬೆಂಗಳೂರು: ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪತ್ತೆಯಾಗಿದೆ. ಆದರೆ, ಬೋನಿಗೆ ಬೀಳದೆ ಆಟವಾಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಣೆಗಳಿದ ಅರಣ್ಯಾಧಿಕಾರಿಗಳು, ಅರವಳಿಕೆ ಮದ್ದನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅರವಳಿಕೆ ಚುಚ್ಚುಮದ್ದು ನೀಡುವ ವೇಳೆ ವೈದ್ಯ ಕಿರಣ್ ಮೇಲೆ ದಾಳಿ ಮಾಡಿ ಪರಾರಿಯಾಗಿದೆ.

ಅರವಳಿಕೆ ಚುಚ್ಚುಮದ್ದು ನೀಡಲು ಬಂದಿದ್ದ ವೈದ್ಯ ಕಿರಣ್ ಮೇಲೆ ಚಿರತೆ ದಾಳಿ ಕುತ್ತಿಗೆಗೆ ಪರಚಿದೆ. ಕೂಡಲೇ ಅಂಬ್ಯುಲೆನ್ಸ್​ ಮೂಲಕ ವೈದ್ಯ ಕಿರಣ್ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಇದೇ ವೇಳೆ ಚಿರತೆ ಶಾರ್ಪ್​ ಶೂಟರ್ ಮೇಲೂ ದಾಳಿ ಮಾಡಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು