ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕ ಪುಡಿ ಮಾಡಿದ ಕಿಡಿಗೇಡಿಗಳು

ಬೆಂಗಳೂರು: ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.  ಈ ಬಗ್ಗೆ  ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಅಪಘಾತವೋ ಅಥವಾ ಕಿಡಿಗೇಡಿಗಳ ಕೃತ್ಯದ ಬಗ್ಗೆ ತನಿಖೆ ನಡೆಸಬೇಕಿದೆ. ಸೋಮವಾರ ಆರ್ಮಿ ಡೇ ಮತ್ತು ಸಂಕ್ರಾಂತಿ ಹಬ್ಬ ಇದೆ. ಆದರೆ ನಮಗೆ ನೋವಿನ ಸಂಗತಿ ಎಂದು ಹುತಾತ್ಮ ಯೋಧನ ತಾಯಿ ಎಕ್ಸ್​​ನಲ್ಲಿ ಪೋಸ್ಟ್ ಹಾಕಿದ್ದರೆ.

ನೆನಪಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುನದಹಳ್ಳಿ ರಸ್ತೆಗೆ 2020ರಲ್ಲಿ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿಡಲಾಗಿತ್ತು. ಮತ್ತು ಅಂದು ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿನ ನಾಮಫಲಕವನ್ನು ಕಾಂಗ್ರೆಸ್​ ಶಾಸಕ ಕೃಷ್ಣಭೈರೇಗೌಡ ಅವರು ಉದ್ಘಾಟಿಸಿದ್ದರು.

ಉಗ್ರಗಾಮಿಗಳ ಜೊತೆ ಹೋರಾಡಿ ವೀರಮರಣವನ್ನಪ್ಪಿದ ಯೋಧ 2016 ರ ನವೆಂಬರ್​ 29 ರಂದು ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ಹುತಾತ್ಮರಾದ ಏಳು ಯೋಧರ ಪೈಕಿ ಬೆಂಗಳೂರಿನ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್ ಸಹ ಒಬ್ಬರು.

Ashika S

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

1 hour ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

3 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago