ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಆಂಥ್ರೋಪಿಕ್ ಸಂಸ್ಥೆಯ ಅಂತಾರಾಷ್ಟ್ರೀಯ ನೀತಿ ಮುಖ್ಯಸ್ಥರಾದ ಮೈಕಲ್ ಸೆಲ್ಲಿಟ್ಟೋ ಅವರ ನೇತೃತ್ವದ ನಿಯೋಗವು ವಿಧಾನಸೌಧದಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸಿಎಂ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸಿಎಂ ಕಾರ್ಯದರ್ಶಿ ನಕುಲ್ ಮತ್ತಿತರರು ಉಪಸ್ಥಿತರಿದ್ದರು.