ಬೆಂಗಳೂರು: ಇದೇ ಮೇ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ರವಿಶಂಕರ್ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Image: Web