News Karnataka Kannada
Friday, May 03 2024
ಬೆಂಗಳೂರು

ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಜಟಾಪಟಿ: ಇಬ್ಬರ ವಿರುದ್ಧವೂ ಎಫ್‌ಐಆರ್‌ ದಾಖಲು

FIR against hospital for giving expired injection to child causing bleeding
Photo Credit : IANS

ಬೆಂಗಳೂರು: ಕೋಲಾರದಲ್ಲಿ ಆಯೋಜಿಸಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಂಸದ- ಶಾಸಕರ ನಡುವಿನ ಜಟಾಪಟಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್ಎನ್ ನಾರಾಯಣಸ್ವಾಮಿ ನಡುವೆ ಜಟಾಪಟಿ ನಡೆದಿತ್ತು ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ದೂರು ನೀಡಿದ್ದು, ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಸೆ.25ರಂದು ನಗರದ ಚನ್ನಯ್ಯ ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮುನಿಸ್ವಾಮಿ ಹಾಗೂ ನಾರಾಯಣಸ್ವಾಮಿ ಅವರು ಪರಸ್ಪರ ಗಲಾಟೆ ಮಾಡಿಕೊಂಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು