ಬೆಂಗಳೂರು: ಸಿಎಂ ಕಚೇರಿಯಲ್ಲಿಯೇ ನನ್ನ ನಾಮಪತ್ರ ಡೌನ್‌ಲೋಡ್‌, ಡಿಕೆಶಿ ಆರೋಪ

ಬೆಂಗಳೂರು: ನನ್ನ ನಾಮಪತ್ರ ತಿರಸ್ಕೃತವಾಗಬೇಕೆಂದು ಸಿಎಂ ಕಚೇರಿ, ಬಿಜೆಪಿ ಕಾನೂನು ಘಟಕ ಷಡ್ಯಂತ್ರ ರೂಪಿಸಿದ್ದವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಶನಿವಾರ ‌ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನ ನಾಮಪತ್ರ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷದ ಹಲವು ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರವನ್ನು ಡೌನ್‌ಲೋಡ್‌ ಮಾಡಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಗಮನಹರಿಸಬೇಕು ಎಂದರು. ಮುಖ್ಯಮಂತ್ರಿ ಕಚೇರಿ ಮೂಲಕವೇ ನಾಮಪತ್ರ ಡೌನ್‌ಲೋಡ್‌ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಕಚೇರಿಯ ದೂರವಾಣಿ ಮಾಹಿತಿ ಪಡೆದುಕೊಂಡು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

Ashika S

Recent Posts

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

5 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

24 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

29 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

38 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

48 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

1 hour ago