News Karnataka Kannada
Saturday, April 27 2024
ಬೆಂಗಳೂರು

ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯಾಗಿ ನಳಿನ್ ಕುಮಾರ್ ಕಟೀಲ್ ನೇಮಕ

  ಲೋಕಸಭಾ  ಟಿಕೆಟ್​​ ಕೈತಪ್ಪಿದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ.
Photo Credit : NewsKarnataka

ಬೆಂಗಳೂರು:  ಲೋಕಸಭಾ  ಟಿಕೆಟ್​​ ಕೈತಪ್ಪಿದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ.

ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಇದರ ಜೊತೆ ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.  ಇನ್ನು ನಿರ್ಮಲ್‌ ಕುಮಾರ್ ‌ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಕೇರಳ, ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು