News Karnataka Kannada
Monday, April 29 2024
ಬೆಂಗಳೂರು

ಪಕ್ಷ ವಿರೋಧಿ ಹೇಳಿಕೆ ನೀಡಿದ 11 ಮಂದಿಗೆ ನೋಟಿಸ್‌ : ನಳಿನ್​ ಕುಮಾರ್ ಕಟೀಲು

No alliance talks were held with any parties, including JD(S),' says Nalin
Photo Credit : News Kannada

ಬೆಂಗಳೂರು: ಪಕ್ಷ ವಿರೋಧಿ ಹೇಳಿಕೆ ನೀಡಿದ 11 ಜನರಿಗೆ ನೋಟಿಸ್ ನೀಡಿದ್ದೇವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್ ಕಟೀಲು ಹೇಳಿದರು.

ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ.  ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.

ಬಹಿರಂಗವಾಗಿ ಹೇಳಿಕೆ ನೀಡಿದವರನ್ನು ಕರೆದು ಮಾತನಾಡಿದ್ದೇವೆ. ಇನ್ಮುಂದೆ ಬಹಿರಂಗ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದೇವೆ. ಕಾಂಗ್ರೆಸ್ ಗ್ಯಾರಂಟಿ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ಮಾಡುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು