ಡಿಸಿಎಂ ಶಿವಕುಮಾರ್ ವೈದ್ಯ ಸಲಹೆಗಾರರಾಗಿ ನರಸಿಂಹಜ್ಞಾನಿ ನೇಮಕ

ದೊಡ್ಡಬಳ್ಳಾಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವೈದ್ಯಕೀಯ ಸಲಹೆಗಾರರಾಗಿ ಡಾ.ಬಿ.ಸಿ.ನರಸಿಂಹಜ್ಞಾನಿ ಅವರನ್ನು ನೇಮಕ ಮಾಡಿದೆ.

ಎಂಬಿಬಿಎಸ್, ಎಂ.ಡಿ, ಎಫ್‌ಐಸಿಎಂ, ಐಡಿಸಿಸಿಎಂ ವಿದ್ಯಾರ್ಹತೆ ಹೊಂದಿರುವ ಡಾ.ನರಸಿಂಹಜ್ಞಾನಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಉಪಮುಖ್ಯಮಂತ್ರಿ ವೈದ್ಯಕೀಯ ಸಲಹೆಗಾರರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ವೈದ್ಯ ಡಾ.ನರಸಿಂಹಜ್ಞಾನಿ ಸಾಸಲಿ ಹೋಬಳಿ ಬಂಡಯ್ಯನಪಾಳ್ಯದವರು. ಇಲ್ಲಿನ ಜವಹಾರ್ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಪ್ರಸ್ತುತ ಬೆಂಗಳೂರಿನ ನಾಗರಬಾವಿ ಟ್ರೂಲೈಫ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ.

Ramya Bolantoor

Recent Posts

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

2 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

14 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

16 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

17 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

39 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

51 mins ago