ಬೆಂಗಳೂರು: ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ಬೆಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರದ ಸಹಕಾರದೊಂದಿಗೆ ಹೊಸ ವರುಷದ ಸಂಭ್ರಮ ಮತ್ತು 14ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಜ.19 ರಂದು ಭಾನುವಾರ, ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ನಯನ ರಂಗಮಂದಿರ, ಬೆಂಗಳೂರಿನಲ್ಲಿ ನಡೆಯಲಿದೆ.