News Karnataka Kannada
Sunday, May 05 2024
ಬೆಂಗಳೂರು

ಉಗ್ರ ಪಿತೂರಿ, ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಎನ್‌ಐಎ ದಾಳಿ

Bangla to Bengaluru illegal migration: NIA arrests man in Kerala
Photo Credit : IANS

ಬೆಂಗಳೂರು: ಎನ್‌ ಐಎ ತಂಡ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಡಿಜಿಟಲ್‌ ಉಪಕರಣಗಳು ಹಾಗೂ ಪ್ರಚೋದನಕಾರಿ ವಸ್ತುಗಳನ್ನು ತಪಾಸಣೆ ವೇಳೆ ವಶಕ್ಕೆ ಪಡೆದಿದೆ.

ಮಹಾರಾಷ್ಟ್ರದ ಮೂರು ಸ್ಥಳಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದು ಸ್ಥಳದಲ್ಲಿ ಶೋಧದ ಸಮಯದಲ್ಲಿ ಹಲವಾರು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಭಾರತದಲ್ಲಿ ಭಯೋತ್ಪಾದನೆ ಹರಡುವ ಸಲುವಾಗಿ ದೇಶದಲ್ಲಿ ಯುವಕರನ್ನು ನೇಮಿಸಿ ಉಗ್ರಗಾಮಿಗಳನ್ನಾಗಿಸಲು ಭಾರತೀಯ ಉಪಖಂಡದಲ್ಲಿ ಅಲ್-ಖೈದಾ (ಎಕ್ಯೂಐಎಸ್) ಮತ್ತು ತೆಹರಿಕ್-ಇ-ತಾಲಿಬಾನ್ ನಡೆಸಿದ ಪಿತೂರಿಗೆ ಸಂಬಂಧಿಸಿದಂತೆ ಎನ್​ಐಎ ಗುರುವಾರ ಈ ದಾಳಿಗಳನ್ನು ನಡೆಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು