News Karnataka Kannada
Thursday, May 02 2024
ಬೆಂಗಳೂರು

ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ನಿರ್ಮಲಾ ಸೀತಾರಾಮನ್​ ವಿಜಯೇಂದ್ರ ಭೇಟಿ

Nirmala Sitharaman visits BS Yediyurappa's residence
Photo Credit : News Kannada

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಹಾಗೂ ಕೇಂದ್ರ ಹಣಕಾಸು ಸಚಿವರಾದ  ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲೋನಿಯ ಮನೆಯಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಹಾಗೂ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ, ಶಾಸಕರಾದ ಸುರೇಶ್ ಗೌಡ ಅವರು ಉಪಸ್ಥಿತರಿದ್ದರು.

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅವರ ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು